‘ರೋಗಿಯ ಸಂತೃಪ್ತಿಯೇ ವೈದ್ಯನ ಆಸ್ತಿ’ – ಡಾ. ಶಿವಪ್ರಕಾಶ್
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಪ್ರತಿಯೊಬ್ಬ ರೋಗಿಯಲ್ಲಿಯೂ ಸಂತೃಪ್ತಿ ಮೂಡಿಸಿ ಆತನ ಬಾಳನ್ನು ನೆಮ್ಮದಿಗೊಳಿಸುವುದು ವೈದ್ಯರ ದೊಡ್ಡ ಆಸ್ತಿಯಾಗಿದೆ ಎಂದು ವೆನ್‍ಲಾಕ್ ಅಧೀಕ್ಷಕ ಡಾ.ಶಿವಪ್ರಕಾಶ್ ಹೇಳಿದರು. ಅವರು ಸೋಮವಾರದಮದು ಜಿಲ್ಲಾ ಆಯುಷ್ ಆಸ್ಪತ್ರೆ ಆವರಣದಲ್ಲಿ ನಡೆದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ಪತ್ರಕರ್ತರಿಗೆ ವಿಶೇಷ ಪ್ರಕೃತಿ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ರೋಗಿಯ ಬೇಡಿಕೆ ಮತ್ತು ವರ್ತನೆಗಳು ಯಾವ ರೀತಿ ಇದ್ದರೂ ಅದನ್ನು ನಿಭಾಯಿಸಿ ಉತ್ತಮ ಚಿಕಿತ್ಸೆ ನೀಡುವುದು ಕರ್ತವ್ಯವಾಗಿದೆ. ಆರೋಗ್ಯ ಎಂಬ ಸಂಪತ್ತನ್ನು ಕಾಪಾಡುವಲ್ಲಿ […]
‘ರೋಗಿಯ ಸಂತೃಪ್ತಿಯೇ ವೈದ್ಯನ ಆಸ್ತಿ’ – ಡಾ. ಶಿವಪ್ರಕಾಶ್ Read More »
ಕರಾವಳಿ
