ಲಂಡನ್ : ವಲಸೆ ವಿರೋಧಿ ಪ್ರತಿಭಟನೆ – ಪೊಲೀಸರ ಮೇಲೆ ಹಲ್ಲೆ
(ನ್ಯೂಸ್ ಕಡಬ) newskadaba.com, ಸೆ.15 ಲಂಡನ್ : ಬಲಪಂಥೀಯ ಕಾರ್ಯಕರ್ತ ಟಾಮಿ ರಾಬಿನ್ಸನ್ ನೇತೃತ್ವದಲ್ಲಿ ಲಂಡನ್ನಲ್ಲಿ ನಡೆದ ವಲಸೆ ವಿರೋಧಿ ಬೃಹತ್ ಪ್ರತಿಭಟನೆಯಲ್ಲಿ 1.10 ಲಕ್ಷಗಿಂತ ಹೆಚ್ಚು ಜನರು ಭಾಗವಹಿಸಿದ್ದು, ಈ ಮೆರವಣಿಗೆ ಅಪಾಯಕಾರಿ ತಿರುವು ಪಡೆದಿದೆ. ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಪೊಲೀಸ್ ಇಲಾಖೆ ನೀಡಿದ ಮಾಹಿತಿಯಂತೆ, 26 ಅಧಿಕಾರಿಗಳು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಕೆಲವು ಅಧಿಕಾರಿಗಳಿಗೆ ಮೂಗು, ಮುಖ ಸೇರಿದಂತೆ ಹಲವು ಕಡೆ ತೀವ್ರ ಗಾಯಗಳಾಗಿವೆ ಮತ್ತು ಹಲವರಿಗೆ […]
ಲಂಡನ್ : ವಲಸೆ ವಿರೋಧಿ ಪ್ರತಿಭಟನೆ – ಪೊಲೀಸರ ಮೇಲೆ ಹಲ್ಲೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
