ಲಕ್ಕುಂಡಿ ಭೂಗರ್ಭದಲ್ಲಿ ಅಡಗಿದ್ದ ಇತಿಹಾಸ ಅನಾವರಣ: 47 ದಿನಗಳ ಉತ್ಖನನ ಕಾರ್ಯಕ್ಕೆ ತಾತ್ಕಾಲಿಕ ವಿರಾಮ!
(ನ್ಯೂಸ್ ಕಡಬ) newskadaba.com, ಮಾ.12,ಗದಗ ಇತಿಹಾಸ ಪ್ರಸಿದ್ಧ ಲಕ್ಕುಂಡಿಯ ಪಾರಂಪರಿಕ ಶ್ರೀಮಂತಿಕೆಯನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ನಡೆಯುತ್ತಿದ್ದ ಬೃಹತ್ ಉತ್ಖನನ ಕಾರ್ಯಕ್ಕೆ ಬುಧವಾರ ಅಧಿಕೃತವಾಗಿ ತೆರೆಬಿದ್ದಿದೆ. ಕಳೆದ 47 ದಿನಗಳಿಂದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಎದುರು ನಡೆದ ಈ ಕಾರ್ಯಾಚರಣೆಯಲ್ಲಿ ಹತ್ತಾರು ಪ್ರಾಚೀನ ಅವಶೇಷಗಳು ಪತ್ತೆಯಾಗಿದ್ದು, ಇತಿಹಾಸ ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿವೆ. ಜನವರಿ 10ರಂದು ಗಂಗವ್ವ ರಿತ್ತಿ ಎಂಬುವವರ ಜಾಗದಲ್ಲಿ ನಿಧಿ ಪತ್ತೆಯಾದ ಬೆನ್ನಲ್ಲೇ, ASI ಮತ್ತು ರಾಜ್ಯ ಪುರಾತತ್ವ ಇಲಾಖೆ ಜಂಟಿಯಾಗಿ ಈ ಕಾರ್ಯಾಚರಣೆ ಆರಂಭಿಸಿದ್ದವು.ಸುಮಾರು […]
ಲಕ್ಕುಂಡಿ ಭೂಗರ್ಭದಲ್ಲಿ ಅಡಗಿದ್ದ ಇತಿಹಾಸ ಅನಾವರಣ: 47 ದಿನಗಳ ಉತ್ಖನನ ಕಾರ್ಯಕ್ಕೆ ತಾತ್ಕಾಲಿಕ ವಿರಾಮ! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
