ಲಕ್ನೋ: ತಪ್ಪಾದ ನಕ್ಷೆ ತೋರಿಸಿ ಮೂವರ ಬಲಿ ತೆಗೆದುಕೊಂಡ ಗೂಗಲ್ ಮ್ಯಾಪ್!

(ನ್ಯೂಸ್ ಕಡಬ)newskadaba.com  ಲಕ್ನೋ, ನ.25:  ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ, ಅಲ್ಲಿಂದ ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.ಕಾರು 50 […]

ಲಕ್ನೋ: ತಪ್ಪಾದ ನಕ್ಷೆ ತೋರಿಸಿ ಮೂವರ ಬಲಿ ತೆಗೆದುಕೊಂಡ ಗೂಗಲ್ ಮ್ಯಾಪ್! Read More »

ರಾಷ್ಟ್ರೀಯ ನ್ಯೂಸ್