ಲಕ್ನೋ ನಗರದ ಬಿರಿಯಾನಿ ಅಂಗಡಿಯೊಂದರಲ್ಲಿ ಫ್ರೀಜರ್‌ನಲ್ಲಿ ಶವ ಪತ್ತೆ
(ನ್ಯೂಸ್ ಕಡಬ) newskadaba.com, ಮಾ.04 : ಉತ್ತರ ಪ್ರದೇಶದ ಲಕ್ನೋ ನಗರದಲ್ಲಿ ಬಿರಿಯಾನಿ ಅಂಗಡಿಯ ಫ್ರೀಜರ್‌ನಲ್ಲಿ 35 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದೆ. ಬಕ್ಷಿ ಕಾ ತಾಲಾಬ್ ಪ್ರದೇಶದಲ್ಲಿರುವ ಅಂಗಡಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಮೃತರನ್ನು ವಿಜಯ್ ಪಾಲ್ ಎಂದು ಗುರುತಿಸಲಾಗಿದ್ದು, ಅವರು ಬಿಕೆಟಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಶನ್‌ಪುರ್ ಮಾಜ್ರಾ ನಿವಾಸಿಯಾಗಿದ್ದರು. ಅಂಗಡಿ ಮಾಲೀಕರಾದ ಶನಿ ರಾವತ್ ಅವರ ತಂದೆ ನಿಧನ ಹೊಂದಿದ್ದ ಹಿನ್ನೆಲೆಯಲ್ಲಿ ಅಂಗಡಿ ಕಳೆದ ನಾಲ್ಕು ದಿನಗಳಿಂದ […]
ಲಕ್ನೋ ನಗರದ ಬಿರಿಯಾನಿ ಅಂಗಡಿಯೊಂದರಲ್ಲಿ ಫ್ರೀಜರ್‌ನಲ್ಲಿ ಶವ ಪತ್ತೆ Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
