ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಕೇಸ್: ಸಿಟಿ ರವಿಗೆ ಕೊಲೆ ಬೆದರಿಕೆ
(ನ್ಯೂಸ್ ಕಡಬ) newskadaba.com ಜ.11: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಕ್ಷಮೆ ಯಾಚಿಸದಿದ್ದರೆ ಕೊಲೆ ಮಾಡುವುದಾಗಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ. ‘ಲಕ್ಷ್ಮೀ ಹೆಬ್ಬಾಳ್ಕರ್ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ’ ಎಂಬ ಬೆದರಿಕೆ ಪತ್ರ ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ಮನೆಗೆ ಬಂದಿದೆ. ಈ ಸಂಬಂಧ ಸಿಟಿ ರವಿ ಅವರು ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಮಾತನಾಡಿ, […]
ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಕೇಸ್: ಸಿಟಿ ರವಿಗೆ ಕೊಲೆ ಬೆದರಿಕೆ Read More »
ಕರ್ನಾಟಕ