ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಂಡಿರುವುದು ನನ್ನ ಪುಣ್ಯ : ಮೋದಿ
(ನ್ಯೂಸ್ ಕಡಬ) newskadaba.com, ನ.28: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರು ವುದು ನನಗೆ ಸಿಕ್ಕ ಪುಣ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿದ್ದಾರೆ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಉಡುಪಿ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ […]
ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಂಡಿರುವುದು ನನ್ನ ಪುಣ್ಯ : ಮೋದಿ Read More »
ಕರಾವಳಿ, ಕರ್ನಾಟಕ
