ಲಾಕ್ ಡೌನ್ ನಿಂದ ರಾಜ್ಯದ ಸಾರಿಗೆ ನಿಗಮಗಳಿಗೆ ಆರ್ಥಿಕ ಹೊಡೆತ : 1.25 ಲಕ್ಷ ನೌಕರರಿಗೆ ವೇತನ ಕಡಿತದ ಭೀತಿ
ಬೆಂಗಳೂರು, ಎ.16: ಮಾರಕ ಕೊರೋನ ಸೋಂಕಿನಿಂದಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದ್ದು, ವಿವಿಧ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ. ಸರ್ಕಾರದ ಇಲಾಖೆಗಳು, ಸಾರಿಗೆ ಸಂಸ್ಥೆಗಳು, ಅಂಗಡಿಗಳು ಭಾರೀ ನಷ್ಟವನ್ನು ಅನುಭವಿಸುತ್ತಿವೆ. ರಾಜ್ಯದ ಸಾರಿಗೆ ಸಂಸ್ಥೆಗಳು ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದೆ. ಸಾರಿಗೆ ನಿಗಮಕ್ಕೆ ನೌಕರರಿಗೆ 1 ತಿಂಗಳಿಗೆ ಸಂಬಳ ನೀಡಲು 130 ಕೋಟಿ ರೂ. ಬೇಕು. ಇಷ್ಟು ದೊಡ್ಡ ಮೊತ್ತವಿಲ್ಲದ ಕಾರಣ ಸಾರಿಗೆ ನಿಗಮಗಳ ನೌಕಕರಿಗೆ ಸಂಬಳ ನೀಡುವುದು ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಇಕೆಆರ್ಟಿಸಿ, ಎನ್ಡಬ್ಲುಕೆಆರ್ಟಿಸಿ ಸಾರಿಗೆ […]
ಲಾಕ್ ಡೌನ್ ನಿಂದ ರಾಜ್ಯದ ಸಾರಿಗೆ ನಿಗಮಗಳಿಗೆ ಆರ್ಥಿಕ ಹೊಡೆತ : 1.25 ಲಕ್ಷ ನೌಕರರಿಗೆ ವೇತನ ಕಡಿತದ ಭೀತಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
