ಲಾರಿ-ಬಸ್ ಢಿಕ್ಕಿ: 20 ಕ್ಕೂ ಅಧಿಕ ಮಂದಿ ಸಜೀವ ದಹನ

ಲಕ್ನೋ, ಜ.11: ಲಾರಿ ಮತ್ತು ಬಸ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡ ಹೊತ್ತಿ ಉರಿದಿದ್ದು,  20ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಘಟನೆ  ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ರಾತ್ರಿ 9:30 ರ ವೇಳೆಗೆ ಈ ದುರ್ಘಟನೆ ನಡೆದಿದ್ದು ಬಸ್ ನಲ್ಲಿ ಸುಮಾರು 46 ಪ್ರಯಾಣಿಕರು ಇದ್ದರು, ಘಟನೆ ನಡೆದ ವೇಳೆ 21 ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಜೈಪುರಕ್ಕೆ ತೆರಳುತ್ತಿದ್ದ ಟ್ರಕ್ ಮತ್ತು ಖಾಸಗಿ ಸ್ಲೀಪರ್ […]

ಲಾರಿ-ಬಸ್ ಢಿಕ್ಕಿ: 20 ಕ್ಕೂ ಅಧಿಕ ಮಂದಿ ಸಜೀವ ದಹನ Read More »

ರಾಷ್ಟ್ರೀಯ ನ್ಯೂಸ್