ಲಾರಿ

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಾರವಾರ,ಸೆ.13, ಮೀನಿನ ಲಾರಿ ಹಾಗೂ ಗಣೇಶ್ ಖಾಸಗಿ ಬಸ್ಸು ಮುಖಾಮುಖಿ ಡಿಕ್ಕಿಯಾಗಿ, ನಂತರ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಬಸ್ ಗಣೇಶ್ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಬಳಿ ಬುಧವಾರ ನಡೆದಿದೆ. ಭೀಕರ ಅಪಘಾತದಲ್ಲಿ ಲಾರಿ ಚಾಲಕ ಅಬ್ದುಲ್ಲಾ (25 ವರ್ಷ) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್‍ನಲ್ಲಿದ್ದ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋವಾದಿಂದ ಕೇರಳ ಕಡೆಗೆ […]

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ Read More »

ಕರ್ನಾಟಕ

ಭೀಕರ ರಸ್ತೆ ಅಪಘಾತ ►ಜಂಪ್ ಮಾಡಿದ ಸ್ಕಾರ್ಪಿಯೋ ಇನ್ನೊಂದು ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಢಿಕ್ಕಿ ► ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಡಬ,ಸೆ.01, ಬೆಂಗಳೂರು: ಸ್ಕಾರ್ಪಿಯೋ ಹಾಗೂ ಕ್ಯಾಂಟರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಏರ್‍ ಪೋರ್ಟ್ ಬಳಿ ಶುಕ್ರವಾರ ಮಧ್ಯಾಹ್ನ ವರದಿಯಾಗಿದೆ. ಮೃತರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಶ್ವತ್ ಬಾಬು ಹಾಗೂ ರಾಜು ಎಂಬುವುದಾಗಿ ಗುರುತಿಸಲಾಗಿದ್ದು. ಬೆಂಗಳೂರು ಏರ್‍ ಪೋರ್ಟ್ ಕಡೆಯಿಂದ ಬರುತ್ತಿದ್ದ ಸ್ಕಾರ್ಪಿಯೋ ಹುಣಸಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇನ್ನೊಂದು ರಸ್ತೆಗೆ

ಭೀಕರ ರಸ್ತೆ ಅಪಘಾತ ►ಜಂಪ್ ಮಾಡಿದ ಸ್ಕಾರ್ಪಿಯೋ ಇನ್ನೊಂದು ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಢಿಕ್ಕಿ ► ಇಬ್ಬರ ದುರ್ಮರಣ Read More »

ಕರ್ನಾಟಕ
Scroll to Top