ಲಿಫ್ಟ್‌ನಲ್ಲಿ ಅಗ್ನಿ ಅವಘಡ: ಹೈಡ್ರೋಜನ್ ಬಲೂನ್ ಸ್ಫೋಟಗೊಂಡು ಇಬ್ಬರಿಗೆ ಗಾಯ

(ನ್ಯೂಸ್‌ ಕಡಬ) newskadaba.com,ಫೆ.06: ಮುಂಬೈಯಲ್ಲಿನ ವಸತಿ ಕಟ್ಟಡವೊಂದರ ಲಿಫ್ಟ್ ಒಳಗೆ ಹೈಡ್ರೋಜನ್ ತುಂಬಿದ ಬಲೂನ್‌ಗಳು ಸ್ಫೋಟಗೊಂಡಿರುವ ಭಯಾನಕ ಘಟನೆ ಸಿಸಿ ಕ್ಯಾಮರಾ ದೃಶ್ಯದಲ್ಲಿ ದಾಖಲಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ಬಲೂನ್‌ಗಳಿಂದ ತುಂಬಿದ ಪ್ಲಾಸ್ಟಿಕ್ ಚೀಲವನ್ನು ಹೊತ್ತುಕೊಂಡು ಒಬ್ಬ ವ್ಯಕ್ತಿ ಲಿಫ್ಟ್ ಒಳಗೆ ಪ್ರವೇಶಿಸುತ್ತಿರುವುದು ಕಾಣುತ್ತದೆ. ಅವರೊಂದಿಗೆ ಮತ್ತೊಬ್ಬ ವ್ಯಕ್ತಿ ಟ್ರಾಲಿ ಬ್ಯಾಗ್ ಹಿಡಿದು ಲಿಫ್ಟ್‌ಗೆ ಬರುತ್ತಾರೆ. ಲಿಫ್ಟ್ ಬಾಗಿಲು ಮುಚ್ಚಿದ ತಕ್ಷಣವೇ ಹೈಡ್ರೋಜನ್ ತುಂಬಿದ ಬಲೂನ್‌ಗಳು ಏಕಾಏಕಿ ಸ್ಫೋಟಗೊಂಡಿವೆ. ಸ್ಫೋಟದ ಪರಿಣಾಮ ಬೆಂಕಿ […]

ಲಿಫ್ಟ್‌ನಲ್ಲಿ ಅಗ್ನಿ ಅವಘಡ: ಹೈಡ್ರೋಜನ್ ಬಲೂನ್ ಸ್ಫೋಟಗೊಂಡು ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್