ಲೇಡಿಗೋಷನ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ
(ನ್ಯೂಸ್ ಕಡಬ) newskadaba.com ಜು. 13. ವೈದ್ಯರ ದಿನಾಚರಣೆಯನ್ನು ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಆಚರಿಸಲಾಯಿತು. ಸರಕಾರಿ ಲೇಡಿಗೋಷನ್ ಆಸ್ಪತ್ರೆ ಮತ್ತು ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಪರಸ್ಪರ ಒಡಂಬಡಿಕೆಯೊಂದಿಗೆ ಕಳೆದ ಎಪ್ಪತ್ತು ವರ್ಷಗಳಿಂದ ಸಾರ್ವಜನಿಕ ತಾಯಿ ಮತ್ತು ಮಗುವಿನ ಆರೋಗ್ಯ ಸೇವೆಯನ್ನು ನೀಡುತ್ತಾ ಬಂದಿದ್ದು, ಈ ಎರಡೂ ಸಂಸ್ಥೆಗಳ ವೈದ್ಯರುಗಳ ಸೇವಾ ಕೈಂಕರ್ಯವನ್ನು ಸ್ಮರಿಸಿದ ವಿಶೇಷ ಕ್ಷಣವಾಗಿತ್ತು. ಈ ಸಂದರ್ಭದಲ್ಲಿ ಹಿರಿಯ ತಜ್ಞರುಗಳಾದ ಡಾ.ಆರ್.ಎಲ್.ಕಾಮತ್, ಡಾ.ಎಸ್.ಆರ್.ನಾಯಕ್, ಡಾ.ಅಶ್ಫಾಕ್, ಡಾ.ಸುರೇಶ್ ಶೆಟ್ಟಿ, ಡಾ.ಶ್ರದ್ಧಾ ಶೆಟ್ಟಿ, ಡಾ.ಪ್ರಿಯಾ […]
ಲೇಡಿಗೋಷನ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ Read More »
ಕರಾವಳಿ
