ಲೈಂಗಿಕ ಕಿರುಕುಳ ತಡೆಗಟ್ಟಲು ಕಚೇರಿಗಳಲ್ಲಿ ಪೋಶ್ ಸಮಿತಿ ರಚಿಸಲು ತಹಶೀಲ್ದಾರ್ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಶಾಲಾ-ಕಾಲೇಜು, ಪಂಚಾಯತ್, ಆರೋಗ್ಯ ಕೇಂದ್ರ ಇನ್ನಿತರ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪೋಶ್ ಸಮಿತಿ (POSH) ರಚಿಸಲು ಸೂಕ್ತ ಕ್ರಮವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್ ಟಿ.ರಮೇಶ್ ಬಾಬು ಸೂಚಿಸಿದ್ದಾರೆ. ಅವರು ಶನಿವಾರ ಮಂಗಳೂರು ತಾಲೂಕು ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ಮತ್ತು […]
ಲೈಂಗಿಕ ಕಿರುಕುಳ ತಡೆಗಟ್ಟಲು ಕಚೇರಿಗಳಲ್ಲಿ ಪೋಶ್ ಸಮಿತಿ ರಚಿಸಲು ತಹಶೀಲ್ದಾರ್ ಸೂಚನೆ Read More »
ಕರಾವಳಿ
