ಲೈಂಗಿಕ ದೌರ್ಜನ್ಯದ ಅಪರಾಧಿಗಳಿಗೆ 5 ವರ್ಷ ನಿಷೇಧ- ದಕ್ಷಿಣ ಭಾರತೀಯ ಕಲಾವಿದರ ಸಂಘ
(ನ್ಯೂಸ್ ಕಡಬ) newskadaba.com ತಮಿಳುನಾಡು, ಸೆ. 05. ಲೈಂಗಿಕ ದೌರ್ಜನ್ಯಗಳಲ್ಲಿ ತಪ್ಪಿತಸ್ಥ ವ್ಯಕ್ತಿಗಳಿಗೆ ಚಲನಚಿತ್ರೋದ್ಯಮದಿಂದ 5 ವರ್ಷಗಳ ಕಾಲ ನಿಷೇಧವನ್ನು ವಿಧಿಸುವ ಕುರಿತು ದಕ್ಷಿಣ ಭಾರತೀಯ ಕಲಾವಿದರ ಸಂಘ (SIAA) ಮಹತ್ವದ ನಿರ್ಣಯವೊಂದನ್ನು ಲಿಂಗ ಸಂವೇದನೆ ಮತ್ತು ಆಂತರಿಕ ದೂರುಗಳ ಸಮಿತಿ (GSICC) ಸಭೆಯಲ್ಲಿ ಅಂಗೀಕರಿಸಿರುವ ಕುರಿತು ಮಾಧ್ಯಮ ವರದಿ ಪ್ರಕಟಿಸಿದೆ. ಅಲ್ಲದೇ ತಮಿಳು ಚಲನಚಿತ್ರೋದ್ಯಮದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾದವರಿಗೆ GSICC ಎಲ್ಲಾ ಕಾನೂನು ನೆರವು ನೀಡಲಿದೆ ಎಂದು ನಿರ್ಣಯವು ಹೇಳಿದೆ. ಈ ಪ್ರಕಾರ, ಸಂತ್ರಸ್ತರು ತಮ್ಮ […]
ಲೈಂಗಿಕ ದೌರ್ಜನ್ಯದ ಅಪರಾಧಿಗಳಿಗೆ 5 ವರ್ಷ ನಿಷೇಧ- ದಕ್ಷಿಣ ಭಾರತೀಯ ಕಲಾವಿದರ ಸಂಘ Read More »
ರಾಷ್ಟ್ರೀಯ ನ್ಯೂಸ್, ಸಿನಿಮಾ