ಶಿಕ್ಷಕರಿಗೆ ಫೇಸ್, ಲೊಕೇಶನ್ ಹಾಜರಾತಿ ಕಡ್ಡಾಯ! ಶಾಲೆಗೆ ತಡವಾಗಿ ಬರುವ ಶಿಕ್ಷಕರಿಗೆ ಶಾಕ್
(ನ್ಯೂಸ್ ಕಡಬ) newskadaba.com, ಮೇ.31: ಇನ್ನು ಮುಂದೆ ಸರ್ಕಾರಿ ಶಾಲೆ ಶಿಕ್ಷಕರು, ಸಿಬ್ಬಂದಿ ನಾನಾ ಕಾರಣವೊಡ್ಡಿ ಶಾಲೆಗೆ ತಡವಾಗಿ ಬರುವಂತಿಲ್ಲ. ಶಾಲೆಗೆ ಚಕ್ಕರ್ ಹೊಡೆದು ಅಲ್ಲಲ್ಲಿ ಓಡಾಡುವಂತಿಲ್ಲ. ರಾಜ್ಯ ಶಿಕ್ಷಣ ಇಲಾಖೆ ಪ್ರಸಕ್ತ ವರ್ಷದಿಂದ ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಲೊಕೇಶನ್, ಫೇಸ್ ಆಧರಿತ ಹಾಜರಾತಿ ವ್ಯವಸ್ಥೆ ಅಳವಡಿಸಿದೆ. ನಿರ್ದಿಷ್ಟ ಸಮಯ ಮೀರಿ ಶಾಲೆಗೆ ಹಾಜರಾದರೆ ಆ ದಿನ ಆಕಸ್ಮಿಕ ರಜೆಯೆಂದೇ ಪರಿಗಣಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಕೆಎಎಎಂಎಸ್) ಆ್ಯಪ್ […]
ಶಿಕ್ಷಕರಿಗೆ ಫೇಸ್, ಲೊಕೇಶನ್ ಹಾಜರಾತಿ ಕಡ್ಡಾಯ! ಶಾಲೆಗೆ ತಡವಾಗಿ ಬರುವ ಶಿಕ್ಷಕರಿಗೆ ಶಾಕ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
