ವಂದೇ ಮಾತರಂ ಗೇತೆಗೆ 150 ವರ್ಷಗಳ ಸಂಭ್ರಮ
(ನ್ಯೂಸ್ ಕಡಬ) newskadaba.com, ನ.06: ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ವರ್ಷಪೂರ್ತಿ ನಡೆಯುವ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಸ್ಮರಣಾರ್ಥ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಗೀತೆಯ 150 ವರ್ಷಗಳ ವಾರ್ಷಿಕೋತ್ಸವದ ಈ ಸಂದರ್ಭದಲ್ಲಿ ಮೋದಿ ಅವರು ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಕ್ರೀಡಾಂಗಣದಲ್ಲಿ ನಡೆದ ‘ವಂದೇ ಮಾತರಂ’ ಗೀತೆಯ ಪೂರ್ಣ ಆವೃತ್ತಿಯ ಸಾಮೂಹಿಕ ಗಾಯನದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದರು. ಈ ಕಾರ್ಯಕ್ರಮವು ನವೆಂಬರ್ 7, 2025 ರಿಂದ ನವೆಂಬರ್ 26, […]
ವಂದೇ ಮಾತರಂ ಗೇತೆಗೆ 150 ವರ್ಷಗಳ ಸಂಭ್ರಮ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
