ವಂಶವೃಕ್ಷ ಪ್ರಮಾಣಪತ್ರ ವಿತರಣೆಗೆ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಜು. 20. ಕರ್ನಾಟಕ ಸರಕಾರ ವಂಶವೃಕ್ಷ ದೃಢೀಕರಣ ಪತ್ರ ನೀಡುವ ಕುರಿತು ರಾಜ್ಯಾದ್ಯಂತ ಏಕೀಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಸುತ್ತೋಲೆ ಹೊರಡಿಸಿದ್ದು, ಇನ್ನು ಮುಂದೆ ವಂಶವೃಕ್ಷ ದೃಢೀಕರಣ ಪತ್ರವನ್ನು ಆನ್‍ ಲೈನ್ ತಂತ್ರಾಂಶದ ಮೂಲಕ ಮಾತ್ರ ನೀಡಲಾಗುವುದು. ಅರ್ಜಿದಾರರು 100 ರೂ. ಛಾಪಾ ಕಾಗದದಲ್ಲಿ ನೋಟರಿ ದೃಢೀಕೃತ ಅಫಿಡವಿಟ್, ಆಧಾರ್ ಕಾರ್ಡ್ ಹಾಗೂ ಕುಟುಂಬದ ಸದಸ್ಯರ ಗುರುತಿನ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗಿದೆ. ಅರ್ಜಿಯನ್ನು […]

ವಂಶವೃಕ್ಷ ಪ್ರಮಾಣಪತ್ರ ವಿತರಣೆಗೆ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ