‘ವಕ್ಫ್ ನೀತಿ ವಿರುದ್ಧ ರಾಜ್ಯವ್ಯಾಪಿ ಹೋರಾಟಕ್ಕೆ ಬೀದರ್ ನಲ್ಲಿ ಚಾಲನೆ
(ನ್ಯೂಸ್ ಕಡಬ) newskadaba.com ಡಿ. 04 ಬೀದರ್: ಮೈಸೂರು ‘ಮುಡಾ’ ಹಗರಣದ ವಿಷಯ ಸದನದಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ಲ. ಮುಖ್ಯಮಂತ್ರಿಯವರು ಹಗರಣ ಆಗಿಲ್ಲ; ಅಕ್ರಮ ನಡೆದಿಲ್ಲ ಎಂದಿದ್ದರು. ನಮ್ಮ ಪಾದಯಾತ್ರೆ ಬಳಿಕ ಸಿಎಂ ಸ್ಥಾನಕ್ಕೆ ಕುತ್ತು ಬರುವ ಭಯದಿಂದ 14 ನಿವೇಶನ ವಾಪಸ್ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಬೀದರ್‍ನಲ್ಲಿ ಇಂದು ವಕ್ಫ್ ಸಂಬಂಧಿತ ಹೋರಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮುಡಾದಲ್ಲಿನ ತಮ್ಮ ಪತ್ನಿಯ 14 ನಿವೇಶನ ವಾಪಸ್ ಕೊಡಲು […]
‘ವಕ್ಫ್ ನೀತಿ ವಿರುದ್ಧ ರಾಜ್ಯವ್ಯಾಪಿ ಹೋರಾಟಕ್ಕೆ ಬೀದರ್ ನಲ್ಲಿ ಚಾಲನೆ Read More »
ಕರ್ನಾಟಕ