ವಕ್ಫ್ ವಿವಾದ- ಅನ್ಯಕೋಮಿನ ಮುಖಂಡರ ಮನೆಮೇಲೆ ಕಲ್ಲು ತೂರಾಟ
(ನ್ಯೂಸ್ ಕಡಬ) newskadaba.com ಅ. 31. ವಕ್ಫ್ ವಿವಾದದ ವಿಚಾರವಾಗಿ ಅನ್ಯಕೋಮಿನ ಮುಖಂಡರ ಮನೆಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ನಡೆದಿದೆ. ಉದ್ರಿಕ್ತರ ಗುಂಪೊಂದು ವಾಸವಿದ್ದ ಮನೆಗಳನ್ನು ಖಾಲಿ ಮಾಡಿಸಬಹುದು ಎಂಬ ಭೀತಿಯಿಂದ ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದೆ. ಘಟನೆಯ ಕುರಿತು ಮಾತನಾಡಿದ ಹಾವೇರಿ ಎಸ್ಪಿ ಅಂಶು ಕುಮಾರ್, 15 ಜನರನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಉದ್ರಿಕ್ತರು ಕಡಕೋಳ ಗ್ರಾಮದ ಕೆಲವರ ಮನೆಯ ಮೇಲೆ ಕಲ್ಲು […]
ವಕ್ಫ್ ವಿವಾದ- ಅನ್ಯಕೋಮಿನ ಮುಖಂಡರ ಮನೆಮೇಲೆ ಕಲ್ಲು ತೂರಾಟ Read More »
ಕರ್ನಾಟಕ, ಕ್ರೈಮ್ ನ್ಯೂಸ್