ಆಂಧ್ರ ಪ್ರದೇಶ, ನೇಪಾಳ, ಕ್ಯೂಬಾ ಸೇರಿದಂತೆ ಜಗತ್ತಿನ ಹಲವೆಡೆ ಭೂಕಂಪನ, ವನವಾಟುನಲ್ಲಿ 12 ಮಂದಿ ಸಾವು!
(ನ್ಯೂಸ್ ಕಡಬ) newskadaba.com ಡಿ. 23 ನವದೆಹಲಿ: ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ಭಾರಿ ಭೂಕಂಪನ ಸಂಭವಿಸಿದ್ದು, ಭಾರತದ ಆಂಧ್ರ ಪ್ರದೇಶ, ನೆರೆಯ ನೇಪಾಳ, ಕ್ಯೂಬಾ ಮತ್ತು ದಕ್ಷಿಣ ಪೆಸಿಫಿಕ್ ಸಾಗರದಲ್ಲಿರುವ ದ್ವೀಪರಾಷ್ಟ್ರ ವನವಾಟುವಿನಲ್ಲಿ ಭಾರಿ ಕಂಪನ ದಾಖಲಾಗಿವೆ. ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಕಳೆದ ಮೂರು ದಿನಗಳಲ್ಲಿ ಮೂರನೇ ಬಾರಿಗೆ ಕಂಪನದ ಅನುಭವವಾಗಿದೆ. ಜಿಲ್ಲೆಯ ಮುಂಡ್ಲಮೂರಿನಲ್ಲಿ ಇಂದು ಕೂಡ ಭೂಕಂಪನದ ಅನುಭವವಾಗಿದ್ದು, ಕಳೆದ ಮೂರು ದಿನಗಳಿಂದ ಮುಂಡ್ಲಮೂರಿನಲ್ಲಿ ಸತತ ಭೂಕಂಪನ ಉಂಟಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶನಿವಾರ ಮತ್ತು […]
ಆಂಧ್ರ ಪ್ರದೇಶ, ನೇಪಾಳ, ಕ್ಯೂಬಾ ಸೇರಿದಂತೆ ಜಗತ್ತಿನ ಹಲವೆಡೆ ಭೂಕಂಪನ, ವನವಾಟುನಲ್ಲಿ 12 ಮಂದಿ ಸಾವು! Read More »
ಬ್ರೇಕಿಂಗ್ ನ್ಯೂಸ್