ವಯನಾಡ್ ಉಪಚುನಾವಣೆ- ಇಂದು ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ
(ನ್ಯೂಸ್ ಕಡಬ) newskadaba.com ವಯನಾಡ್, ಅ.23. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ […]
ವಯನಾಡ್ ಉಪಚುನಾವಣೆ- ಇಂದು ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ Read More »
ರಾಷ್ಟ್ರೀಯ ನ್ಯೂಸ್
