ವರದಕ್ಷಿಣೆ ಕಿರುಕುಳ: 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಶಾಲಾ ಶಿಕ್ಷಕಿ

(ನ್ಯೂಸ್‌ ಕಡಬ) newskadaba.com, ಆ.26 ಜೈಪುರ: ರಾಜಸ್ಥಾನದ ಜೋಧ್‌ಪುರದಲ್ಲಿ ಶಾಲಾ ಶಿಕ್ಷಕಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ತಮ್ಮ 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಶರಣಾದವರನ್ನು ಸಂಜು ಬಿಷ್ಣೋಯಿ ಹಾಗೂ 3 ವರ್ಷದ ಮಗು ಯಶಸ್ವಿ ಎಂದು ಗುರುತಿಸಲಾಗಿದೆ. ಬೆಂಕಿಯಲ್ಲಿ ಬೆಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಮಹಿಳೆ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಮನೆಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ವರದಕ್ಷಿಣೆಗಾಗಿ ಪತಿ, ಅತ್ತೆ-ಮಾವ, ಅತ್ತಿಗೆ ಕಿರುಕುಳ ನೀಡುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ. ಡೆತ್‌ನೋಟ್‌ನ್ನು ಪೊಲೀಸರು ವಶಕ್ಕೆ […]

ವರದಕ್ಷಿಣೆ ಕಿರುಕುಳ: 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಶಾಲಾ ಶಿಕ್ಷಕಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್