ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 8,000 ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ
(ನ್ಯೂಸ್ ಕಡಬ) newskadaba.com, ಅ..24: ಮಹಿಳೆಯರಿಗೆ ವರ್ಕ್ ಫ್ರಂ ಹೋಮ್ ಕೆಲಸ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಬೆಳಗಾವಿಯಲ್ಲಿ ಸಾವಿರಾರು ಮಹಿಳೆಯರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 8000 ಮಹಿಳೆಯರಿಂದ 12 ಕೋಟಿ ರೂ. ಹಣ ಪಡೆದ ವಂಚಕ ಸದ್ದಿಲ್ಲದೆ ಪರಾರಿಯಾಗಿದ್ದಾನೆ. ಈ ಕುರಿತು ವಂಚಿತ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ತಮ್ಮ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದ್ದಾರೆ. ಆಘಾತಕಾರಿ ಸಂಗತಿಯೆಂದರೆ, ಕೆಲವು ಪ್ರಭಾವಿ ಮಹಿಳೆಯರು ಸಹ ಈ ವಂಚನೆಯ ಯೋಜನೆಯಲ್ಲಿ ಲಕ್ಷಗಟ್ಟಲೆ ಹೂಡಿಕೆ […]
ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 8,000 ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
