ವಲಯ ಮಟ್ಟದ ಕಬಡ್ಡಿ ಪಂದ್ಯಾಟ- ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 25.  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು ಇವರ ವತಿಯಿಂದ ಶ್ರೀ ಭಾರತಿ ಶಾಲೆ, ಆಲಂಕಾರಿನಲ್ಲಿ ಸೋಮವಾರದಂದು ನಡೆದ 14ರ ವಯೋಮಾನದ ಬಾಲಕರ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಎಂಟನೇ ತರಗತಿಯ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ವಿದ್ಯಾರ್ಥಿಗಳಾದ […]

ವಲಯ ಮಟ್ಟದ ಕಬಡ್ಡಿ ಪಂದ್ಯಾಟ- ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್