ವಸತಿ ಕಟ್ಟಡದಲ್ಲಿ ಬೆಂಕಿ, ಮೂವರು ಮೃತ್ಯು..!
(ನ್ಯೂಸ್ ಕಡಬ) newskadaba.com ಅ.16. 14 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ಮೃತಪಟ್ಟ ಘಟನೆ ಮುಂಬೈನ ಉನ್ನತ ಮಟ್ಟದ ಲೋಖಂಡವಾಲಾ ಕಾಂಪ್ಲೆಕ್ಸ್ ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಚಂದ್ರಪ್ರಕಾಶ್ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ. ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್ ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಮೂವರಿಗೆ ಗಾಯಗಳಾಗಿದ್ದು, […]
ವಸತಿ ಕಟ್ಟಡದಲ್ಲಿ ಬೆಂಕಿ, ಮೂವರು ಮೃತ್ಯು..! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
