ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಪ್ರಧಾನಿಗೆ ಕರ್ನಾಟಕ ಸರ್ಕಾರ ಮನವಿ
(ನ್ಯೂಸ್ ಕಡಬ) newskadaba.com ಜ.01 ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಡಿ ಕೈಗೊಂಡಿರುವ ವಿವಿಧ ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಕೋರಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ ಎಂದು ದೆಹಲಿಯಲ್ಲಿನ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ಈ ಕುರಿತು ವಸತಿ ಸಚಿವ ಜಮೀರ್ ಅಹಮದ್ ಜಯಚಂದ್ರ ಅವರಿಗೆ ಮನವಿ ಸಲ್ಲಿಸಿದ ವಸತಿ ಯೋಜನೆಗಳ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಜಯಚಂದ್ರ, ಶೇ.18ರಷ್ಟು […]
ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಪ್ರಧಾನಿಗೆ ಕರ್ನಾಟಕ ಸರ್ಕಾರ ಮನವಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
