ವಸತಿ ರಹಿತ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 08. ರಾಜೀವ್ ಗಾಂಧಿ ವಸತಿ ನಿಗಮದ ಸೂಚನೆಯಂತೆ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)-2.0 ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಸತಿ ಸೌಲಭ್ಯ ಕಲ್ಪಿಸುವ ಸಲುವಾಗಿ ವಸತಿ ರಹಿತ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಜೂನ್ 30 ರವರೆಗೆ ಕಾಲಾವಕಾಶ ನೀಡಲಾಗಿದೆ. ಆದುದರಿಂದ ಈ ಯೋಜನೆಯಡಿ ಇದುವರೆಗೂ ಯಾವುದೇ ವಸತಿ ಯೋಜನೆಯಡಿ ಸೌಲಭ್ಯ ಪಡೆಯದೇ ಇರುವ ವಸತಿ ರಹಿತರು (ನಿವೇಶನ/ಹಳೆಯ ಕಚ್ಛಾಮನೆ ಉಳ್ಳವರು) ಹಾಗೂ ನಿವೇಶನರಹಿತ ಮಹಿಳೆಯರು, ಹಿರಿಯ […]

ವಸತಿ ರಹಿತ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಆಹ್ವಾನ Read More »

ಕರ್ನಾಟಕ