ವಾಣಿಜ್ಯ ಅನಿಲ ಕೊರತೆ – ಜಿಲ್ಲಾ ಕ್ಯಾಟರಿಂಗ್ ಮಾಲಕರಿಂದ ಡಿಸಿಗೆ ಮನವಿ
(ನ್ಯೂಸ್ ಕಡಬ) newskadaba.com, ಮಾ.23 ಉಡುಪಿ : ವಾಣಿಜ್ಯ ಅನಿಲ ಕೊರತೆ – ಜಿಲ್ಲಾ ಕ್ಯಾಟರಿಂಗ್ ಮಾಲಕರಿಂದ ಡಿಸಿಗೆ ಮನವಿ ಮಾರುಕಟ್ಟೆಯಲ್ಲಿ ಉಂಟಾಗಿರುವ ವಾಣಿಜ್ಯ ಅನಿಲ ಕೊರತೆಯನ್ನು ನೀಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘದ ನಿಯೋಗ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿತು.ಸಂಘದ ನೋಂದಾಯಿತ ಸದಸ್ಯರಿಗೆ ಶೀಘ್ರದಲ್ಲಿ ಗ್ಯಾಸ್ ಪೂರೈಕೆ ಮಾಡುವಂತೆ ಒತ್ತಾಯಿಸಲಾಯಿತು. ಮನವಿಯೊಂದಿಗೆ ಸಂಘದ ನೋಂದಾಯಿತ ಮಾಲಕರ ಪಟ್ಟಿಯ ಪ್ರತಿಯನ್ನು ಹಸ್ತಾಂತರಿಸಲಾಯಿತು. ಕ್ಯಾಟರಿಂಗ್ ಉದ್ದಿಮೆದಾರರಿಗೆ ಆದ್ಯತೆಯ ಮೇರೆಗೆ ಗ್ಯಾಸ್ ಪೂರೈಕೆ […]
ವಾಣಿಜ್ಯ ಅನಿಲ ಕೊರತೆ – ಜಿಲ್ಲಾ ಕ್ಯಾಟರಿಂಗ್ ಮಾಲಕರಿಂದ ಡಿಸಿಗೆ ಮನವಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
