ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 195.50 ರೂ. ಏರಿಕೆ
(ನ್ಯೂಸ್ ಕಡಬ) newskadaba.com,ಎ.01 : ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನ 195.50 ರೂ. ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಣಕಾಸು ವರ್ಷದ ಮೊದಲ ದಿನವೇ ದೇಶದ ಜನತೆಗೆ ಶಾಕ್ ನೀಡಿದೆ. ಗೃಹ ಬಳಕೆ ಸಿಲಿಂಡರ್ ಬೆಲೆ ಏರಿಕೆಯಾದ ಬೆನ್ನಲ್ಲೇ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನ 195.50 ರೂ. ಏರಿಕೆ ಮಾಡಿವೆ. ಈ ಮೂಲಕ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2078.50 ರೂಪಾಯಿ ಆಗಿದೆ. ಮಾರ್ಚ್ 1 ರಂದು, […]
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 195.50 ರೂ. ಏರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
