ವಾಣಿಜ್ಯ ವಿದ್ಯುತ್ ದರ ಹೆಚ್ಚಳ- ಯುನಿಟ್‌ಗೆ 10ರಿಂದ 95 ಪೈಸೆ ಏರಿಕೆ
(ನ್ಯೂಸ್ ಕಡಬ) newskadaba.com, ಮಾ.05: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (ಕೆಇಆರ್‌ಸಿ) 2025-26ನೇ ಸಾಲಿಗೆ ಅನ್ವಯವಾಗುವಂತೆ ನಿಗದಿಪಡಿಸಿದ್ದ ವಿದ್ಯುತ್ ದರಗಳನ್ನು ಪರಿಷ್ಕರಿಸಿದ್ದು, ಕೈಗಾರಿಕೆ ಮತ್ತು ವಾಣಿಜ್ಯ ಬಳಕೆಯ ವಿದ್ಯುತ್ ದರವನ್ನು ಪ್ರತಿ ಯುನಿಟ್‌ಗೆ 10 ಪೈಸೆಯಿಂದ ಗರಿಷ್ಠ 95 ಪೈಸೆವರೆಗೆ ಹೆಚ್ಚಳ ಮಾಡಲಾಗಿದೆ. ಇನ್ನು ಕೃಷಿ ಪಂಪ್‌ಸೆಟ್‌ಗಳಿಗೆ ಬಳಸುವ ವಿದ್ಯುತ್ ದರವನ್ನು ಯೂನಿಟ್‌ಗೆ ಸರಾಸರಿ 95 ಪೈಸೆಯಷ್ಟು ಕಡಿಮೆ ಮಾಡಿದೆ. 2025-26ನೇ ಸಾಲಿಗೆ ಅನ್ವಯವಾಗುವಂತೆ ವಿದ್ಯುತ್ ದರ ಪರಿಷ್ಕರಣೆ ವೇಳೆ ಕೆಇಆರ್‌ಸಿಯು ಕೈಗಾರಿಕೆ, ವಾಣಿಜ್ಯ ಬಳಕೆಯ ವಿದ್ಯುತ್‌ಗೆ […]
ವಾಣಿಜ್ಯ ವಿದ್ಯುತ್ ದರ ಹೆಚ್ಚಳ- ಯುನಿಟ್‌ಗೆ 10ರಿಂದ 95 ಪೈಸೆ ಏರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
