ವಾಣಿಜ್ಯ ಸಿಲಿಂಡರ್‌ಗೆ ನೋಂದಣಿ ಕಡ್ಡಾಯ! ಕಾಳ ಸಂತೆಯಲ್ಲಿ ಮಾರಾಟ ತಡೆಗೆ ಕ್ರಮ

(ನ್ಯೂಸ್‌ ಕಡಬ) newskadaba.com ,ಮಾ.24 ಬೆಂಗಳೂರು: ರಾಜ್ಯದ ಎಲ್ಲ ವಾಣಿಜ್ಯ ಗ್ಯಾಸ್‌ ಸಿಲಿಂಡರ್‌ ಬಳಕೆದಾರರು ಗೇಲ್‌ನಲ್ಲಿ (ಗ್ಯಾಸ್‌ ಅಥಾರಿಟಿ ಆಫ್‌ ಇಂಡಿಯಾ ಲಿಮಿಟೆಡ್‌) ಒಂದು ವಾರದೊಳಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಸೋಮವಾರ ವಸಂತನಗರದ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಉಂಟಾದ ಸಮಸ್ಯೆ ಕುರಿತು ನಡೆದ ಐಒಸಿ, ಎಚ್‌ಪಿಸಿ, ಬಿಪಿಸಿ, ಗೇಲ್‌ನ ಅಧಿಕಾರಿಗಳು ಹಾಗೂ ಹೋಟೆಲ್ ಸಂಘದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು. ಕಾಳಸಂತೆಯಲ್ಲಿ […]

ವಾಣಿಜ್ಯ ಸಿಲಿಂಡರ್‌ಗೆ ನೋಂದಣಿ ಕಡ್ಡಾಯ! ಕಾಳ ಸಂತೆಯಲ್ಲಿ ಮಾರಾಟ ತಡೆಗೆ ಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್