ವಾಣಿಜ್ಯ ಸಿಲಿಂಡರ್ ದರ ಏರಿಕೆ..!
(ನ್ಯೂಸ್ ಕಡಬ) newskadaba.com ನ. 01. ದೀಪಾವಳಿ ಹಬ್ಬದ ಸಂದರ್ಭದಲ್ಲೇ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್ ದರವನ್ನು 62 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ದೆಹಲಿಯಲ್ಲಿ ಸಿಲಿಂಡರ್ ದರ 1,802 ರೂಪಾಯಿ ಎಂದು ವರದಿಯಾಗಿದೆ. 5 ಕೆ.ಜಿ. ಫ್ರೀ ಟ್ರೇಡ್ ಎಲ್ ಪಿಜಿ ಸಿಲಿಂಡರ್‌ಗಳ ಬೆಲೆಯೂ ಏರಿಕೆ ಕಂಡಿದ್ದು, 15 ರೂಪಾಯಿ ಹೆಚ್ಚಿಸಲಾಗಿದೆ. 14.2 ಕೆ.ಜಿ. ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲದೆ ಯತಾಸ್ಥಿತಿಯಲ್ಲಿದೆ. ಸದ್ಯ ವಾಣಿಜ್ಯ ಬಳಕೆಯ ಸಿಲಿಂಡರ್ ದರಗಳನ್ನು ಮಾತ್ರವೇ ಹೆಚ್ಚಿಸಲಾಗಿದ್ದು, ಗಹ […]
ವಾಣಿಜ್ಯ ಸಿಲಿಂಡರ್ ದರ ಏರಿಕೆ..! Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
