ವಾಯವ್ಯ ಸಾರಿಗೆಗೆ ಎಲೆಕ್ಟ್ರಿಕ್‌ ಬಸ್‌ಗಳ ಬೇಡಿಕೆ: 507 ಕೋಟಿ ರೂ ವೆಚ್ಚದ ಸಾವಿರ ಬಸ್‌ಗಳಿಗೆ ಪ್ರಸ್ತಾವನೆ

(ನ್ಯೂಸ್‌ ಕಡಬ) newskadaba.com ಡಿ.12 ಹುಬ್ಬಳ್ಳಿ: ಶಕ್ತಿ ಮತ್ತು ಶಕ್ತಿಯೇತರ ಸಾರಿಗೆಯಲ್ಲಿ ತನ್ನದೇ ಆದ ಹೆಸರು ಮಾಡಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ(ವಾಕರಸಾ)ಸಂಸ್ಥೆಯು, ಸಾರ್ವಜನಿಕರಿಗೆ ಇನ್ನಷ್ಟು ಸಾರಿಗೆ ವ್ಯವಸ್ಥೆ ಕಲ್ಪಿಸಲು ಒಂದು ಸಾವಿರ ಎಲೆಕ್ಟ್ರಿಕ್‌ ಬಸ್‌ಗಳ ಖರೀದಿಗೆ ಮುಂದಾಗಿದೆ. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆ ಆರಂಭವಾದ ಬಳಿಕ ಪ್ರಯಾಣಿಕರ ಸಂಖ್ಯೆಯು ನಿರೀಕ್ಷೆಗೂ ಮೀರಿ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಸರಕಾರ ಈಗಾಗಲೇ 700 ಬಸ್‌ಗಳನ್ನು ಪೂರೈಸಿದೆ. ಇದಲ್ಲದೇ ಪ್ರಧಾನ ಮಂತ್ರಿ ಇ-ಬಸ್‌ ಸೇವಾ […]

ವಾಯವ್ಯ ಸಾರಿಗೆಗೆ ಎಲೆಕ್ಟ್ರಿಕ್‌ ಬಸ್‌ಗಳ ಬೇಡಿಕೆ: 507 ಕೋಟಿ ರೂ ವೆಚ್ಚದ ಸಾವಿರ ಬಸ್‌ಗಳಿಗೆ ಪ್ರಸ್ತಾವನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್