ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿ0ದ► ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com .ಮಂಗಳೂರು, ಜ.25. ವಾರ್ತಾ ಮತ್ತು ಸಾರ್ವಜನಿಕ ಸ0ಪರ್ಕ ಇಲಾಖೆಯ ಮ0ಗಳೂರು ಕಚೇರಿಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಮೂಲಕ ಎಸ್.ಸಿ.ಪಿ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿ0ದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕನಾಟಕ ರಾಜ್ಯದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿ0ದ ಪತ್ರಿಕೋದ್ಯಮ/ಇಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪಡೆದಿರಬೇಕು. ಸ್ನಾತ್ತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಪದವೀಧರ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು. ಅಭ್ಯರ್ಥಿಗಳು […]

