ವಾಹನ ಸವಾರರಿಗೆ ಬೆಲೆ ಏರಿಕೆ ಶಾಕ್: ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ದುಬಾರಿ!
(ನ್ಯೂಸ್ ಕಡಬ) newskadaba.com ,ಮಾ.24 ಬೆಂಗಳೂರು: ಈಗಾಗಲೇ ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಏಪ್ರಿಲ್ 1ರಿಂದ ಅನ್ವಯವಾಗುವಂತೆ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ದರಗಳು ಏರಿಕೆಯಾಗುವುದು ಬಹುತೇಕ ಖಚಿತವಾಗಿದೆ. ದರ ಏರಿಕೆಯ ಹಿಂದಿನ ಕಾರಣ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪ್ರತಿ ವರ್ಷದಂತೆ ಈ ಬಾರಿಯೂ ಸಗಟು ಬೆಲೆ ಸೂಚ್ಯಂಕದ ಆಧಾರದ ಮೇಲೆ ಟೋಲ್ ದರಗಳನ್ನು ಪರಿಷ್ಕರಿಸಲು ನಿರ್ಧರಿಸಿದೆ. ಈ ಬಾರಿ ಶೇ 3 ರಿಂದ 5 ರಷ್ಟು […]
ವಾಹನ ಸವಾರರಿಗೆ ಬೆಲೆ ಏರಿಕೆ ಶಾಕ್: ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ದುಬಾರಿ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
