ವಿಕಲಚೇತನರ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಜೂ. 10. 2026-27 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ವತಿಯಿಂದ ಪ್ರತಿ ವರ್ಷ ಡಿಸೆಂಬರ್ 3 ರಂದು ಆಚರಿಸಲಾಗುವ ವಿಶ್ವ ವಿಕಲಚೇತನರ ದಿನಾಚರಣೆಯ ಸಮಾರಂಭದಲ್ಲಿ ವಿಕಲಚೇತನರ ವಿವಿಧ ಕ್ಷೇತ್ರಗಳಲ್ಲಿ (ಸಬಲೀಕರಣ, ಪುನರ್ವಸತಿ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ತಡೆರಹಿತ ವಾತಾವರಣ, ಸಂಶೋಧನೆ, ನಾವಿನ್ಯತೆ, ಕ್ರೀಡೆ, ಕಲೆ, ಸಾಹಿತ್ಯ ಮತ್ತು ಇತರೆ ಕ್ಷೇತ್ರ) ರಾಷ್ಟ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಅರ್ಜಿ ಆಹ್ವ್ವಾನಿಸಲಾಗಿದೆ. ನಗರದ ಕೊಟ್ಟಾರ […]
ವಿಕಲಚೇತನರ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ
