ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. 2025ನೇ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಕೇಂದ್ರ ಸರಕಾರದ ವತಿಯಿಂದ ನ್ಯಾಷನಲ್ ಇ-ಸ್ಕಾಲರ್‍ ಶಿಪ್ ಯೋಜನೆಯಡಿ, ಪ್ರಿ ಮೆಟ್ರಿಕ್ ಟಾಪ್, ಟಾಪ್ ಕ್ಲಾಸ್, ಪೋಸ್ಟ್ ಮೆಟ್ರಿಕ್ ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್‍ಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಿಕಲಚೇತನ ವಿದ್ಯಾರ್ಥಿಗಳು ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ ಯೋಜನೆಗೆ ನ್ಯಾಷನಲ್ ಸ್ಕಾಲರ್‍ ಶಿಪ್ ಪೋರ್ಟಲ್ https://scholarships.gov.in ಮೂಲಕ ಅರ್ಜಿ ಸಲ್ಲಿಸಬಹುದು. […]

ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್: ಅರ್ಜಿ ಆಹ್ವಾನ Read More »

ಕರಾವಳಿ