ವಿಜಯಪುರ: ಭಾರೀ ಸ್ಪೋಟದ ಸದ್ದು; 3.1 ತೀವ್ರತೆಯ ಭೂಕಂಪ

(ನ್ಯೂಸ್‌ ಕಡಬ) newskadaba.com,  ಅ.05: ಕಳೆದ ಎರಡು ತಿಂಗಳಲ್ಲಿ 13 ಬಾರಿ ಭೂಮಿ ಕಂಪಿಸಿದ್ದರೂ, ಇಂದು 7.45ರ ಸುಮಾರಿಗೆ ಮತ್ತೊಮ್ಮೆ ಭಾರೀ ಸ್ಫೋಟದ ಸದ್ದಿನೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದ್ದು, ವಿಜಯಪುರ ಸೇರಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಆತಂಕ ಮೂಡಿಸಿದೆ. ರಿಕ್ಟರ್ ಸ್ಕೇಲ್‌ನಲ್ಲಿ 3.1 ತೀವ್ರತೆಯ ಈ ಭೂಕಂಪನವು ವಿಜಯಪುರ ನಗರ ಹೊರತಾಗಿ ತಿಕೋಟ, ಕಳ್ಳಕವಟಗಿ, ತೊರವಿ, ಶಿವಗಿರಿ ಮತ್ತು ಹೊನ್ನೂಟಗಿ ಸೇರಿದಂತೆ ವಿಜಯಪುರ ಮತ್ತು ತಿಕೋಟ ತಾಲೂಕುಗಳಲ್ಲಿ ತೀವ್ರವಾಗಿ ಅನುಭವಕ್ಕೆ ಬಂದಿದೆ. ಭೂಮಿ ನಡುಗುತ್ತಿದ್ದಂತೆ ಮನೆಯಿಂದ ಭಯಭೀತರಾಗಿ […]

ವಿಜಯಪುರ: ಭಾರೀ ಸ್ಪೋಟದ ಸದ್ದು; 3.1 ತೀವ್ರತೆಯ ಭೂಕಂಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್