ಚಾಲಕನ ನಿಯಂತ್ರಣ ತಪ್ಪಿದ ಟೈಲ್ಸ್ ಲಾರಿ ► 11 ಜನರ ಮೃತ್ಯು, ಐವರು ಗಂಭೀರ
(ನ್ಯೂಸ್ ಕಡಬ) newskadaba.com ವಿಜಯಪುರ, ಅ.21. ಟೈಲ್ಸ್ ಲಾರಿ ಪಲ್ಟಿಯಾಗಿ 11 ಜನ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಪಟ್ಟಣದ ಹೊರವಲಯದ ಸಾಂಗ್ಲಿಯ ಟಸ್ಗಾನ್-ಕವಾಥೆ ಮಹನ್ಕಾಲ್ ರಸ್ತೆಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮೃತ ದುರ್ದೈವಿಗಳನ್ನು ಮೂಲತಃ ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಇಂದಿರಾಬಾಯಿ ನಿಂಬಾಳಕರ (30), ಪರಶುರಾಮ ಪೂಜಾರಿ (30), ಬಸಮ್ಮ ಪೂಜಾರಿ (25), ರೂಪೇಶ್ (25), ಸಂತೋಷ (19), ಅಶೋಕ್ ಬಿರಾದಾರ (50), ಲಕ್ಷ್ಮಿ ಬಾಯಿ ಮಾದರ (30), ಲಕ್ಷ್ಮಣ ಮಾದರ […]
ಚಾಲಕನ ನಿಯಂತ್ರಣ ತಪ್ಪಿದ ಟೈಲ್ಸ್ ಲಾರಿ ► 11 ಜನರ ಮೃತ್ಯು, ಐವರು ಗಂಭೀರ Read More »
ಕರ್ನಾಟಕ
