‘ವಿಜೃಂಭಣೆಯ ಗಣೇಶೋತ್ಸವಕ್ಕೆ ಅವಕಾಶ’-ಛಲವಾದಿ ನಾರಾಯಣಸ್ವಾಮಿ ಆಗ್ರಹ
(ನ್ಯೂಸ್ ಕಡಬ) newskadaba.com,ಆ.23 ಬೆಂಗಳೂರು: ರಾಜ್ಯಕ್ಕೆ ಒಂದೇ ಕಾನೂನು ಇರಬೇಕು. ಗಣೇಶೋತ್ಸವವನ್ನು ವಿಜೃಂಭಣೆಯಿಂದ ಹಿಂದೂಗಳು ಕೊಂಡಾಡುವಂತೆ ಆಚರಿಸಲು ಸರಕಾರ ಅವಕಾಶ ಮಾಡಿಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೇರೆ ಬೇರೆಯವರಿಗೆ ಬೇರೆ ಬೇರೆ ರೀತಿ ಮಣೆ ಹಾಕುವುದು, ಹಿಂದೂಗಳನ್ನು ದಮನಿಸುವ ನೀತಿಯನ್ನು ಮಾಡಿದ್ದೇ ಆದರೆ, ಇದರ ಪ್ರತಿಫಲವನ್ನು ನೀವೇ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಎಲ್ಲ ಕಡೆ ಹಿಂದೂಗಳು ವಿಜೃಂಭಣೆಯಿಂದ ಗಣೇಶೋತ್ಸವವನ್ನು ಆಚರಿಸಲು ಅನುವು […]
‘ವಿಜೃಂಭಣೆಯ ಗಣೇಶೋತ್ಸವಕ್ಕೆ ಅವಕಾಶ’-ಛಲವಾದಿ ನಾರಾಯಣಸ್ವಾಮಿ ಆಗ್ರಹ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
