ವಿಟ್ಲ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಜಿಲ್ಲೆಯ  ವಿಟ್ಲ ಶಿಶು ಅಭಿವೃದ್ಧಿ ಯೋಜನೆಯ ಖಾಲಿಯಿರುವ ಈ ಕೆಳಕಂಡ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆ/ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ವೆಬ್‍ ಸೈಟ್ ವಿಳಾಸ https:karnemakaone.kar.nic.in/abcd/  ನಲ್ಲಿ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ  ದಿನ. ಖಾಲಿಹುದ್ದೆಗಳ, ಅಂಗನವಾಡಿಗಳ ಸ್ಥಳ ಹಾಗೂ ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ […]

ವಿಟ್ಲ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ