ವಿಟ್ಲ : ಆಟೋ ಚಾಲಕನಿಗೆ ತಂಡದಿಂದ ಹಲ್ಲೆ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,ಫೆ,02 ವಿಟ್ಲ: ಕಸಬಾ ಗ್ರಾಮದ ಮಾರ್ನೆಮಿಗುಡ್ಡೆ ಎಂಬಲ್ಲಿ ರಿಕ್ಷಾ ಚಾಲಕರೊಬ್ಬರು ಹೋಗುತ್ತಿದ್ದ ವೇಳೆ ಮೂವರು ಮುಸುಕುದಾರಿಗಳು ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಮೊಬೈಲ್ ಕಿತ್ತುಕೊಂಡು ಪರಾರಿಯಾದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಪಡ್ನೂರು ಗ್ರಾಮದ ನಿವಾಸಿ, ಆಟೋ ಚಾಲಕ ಇಸುಬು ಎಂಬವರು ರಸ್ತೆಯಲ್ಲಿ ಹೋಗುತ್ತಿದ್ದಾಗ ಹಲ್ಲೆ ನಡೆಸಿದ್ದಾರೆ ಎಂದು ಇಸುಬು ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಘಟನೆಗೆ ಸಂಬಂಧಿಸಿ ವಿಟ್ಲ ಕಸಬಾ ಗ್ರಾಮದ ಕೆ ರವೀಶ್ ಕುಲಾಲ್(40), […]

ವಿಟ್ಲ : ಆಟೋ ಚಾಲಕನಿಗೆ ತಂಡದಿಂದ ಹಲ್ಲೆ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್