ವಿಟ್ಲ : ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಭೀಕರ ಬೆಂಕಿ ಅವಘಡ – ಅಪಾರವಾದ ನಷ್ಟ

(ನ್ಯೂಸ್‌ ಕಡಬ) newskadaba.com, ಜ.01 ವಿಟ್ಲ: ನಗರದ ಮಂಗಳೂರು ರಸ್ತೆಯಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಬುಧವಾರ ತಡ ರಾತ್ರಿ ಆಕಸ್ಮಿಕವಾಗಿ ಕಾಣಿಸಿಕೊಂಡ ಭೀಕರ ಬೆಂಕಿಯು ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮಳಿಗೆಗಳಿಗೂ ವ್ಯಾಪಿಸಿದ್ದು, 5-6 ಮಳಿಗೆಗಳಿಗೆ ಹಬ್ಬಿ, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಸಂತೋಷ್ ಕುಮಾರ್ ಕೊಡಂಗೆ ಅವರ ಮಾಲಕತ್ವದ ಇಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿ ಕೊಂಡಿದೆ. ಅಂಗಡಿಯೊಳಗಿದ್ದ ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ವಸ್ತುಗಳಿಂದಾಗಿ ಜ್ವಾಲೆಯ ತೀವ್ರತೆ ಏಕಾಏಕಿ ಹೆಚ್ಚಾಗಿದೆ. ಸ್ಥಳೀಯರು […]

ವಿಟ್ಲ : ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಭೀಕರ ಬೆಂಕಿ ಅವಘಡ – ಅಪಾರವಾದ ನಷ್ಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್