ವಿಟ್ಲ : ಗೂಡ್ಸ್ ರಿಕ್ಷಾ-ದ್ವಿಚಕ್ರ ವಾಹನ ಅಪಘಾತ – ಸಹಸವಾರ ಮೃತ್ಯು
(ನ್ಯೂಸ್ ಕಡಬ) newskadaba.com, ಎ.17: ಗೂಡ್ಸ್ ರಿಕ್ಷಾ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕುಕ್ಕಾಜೆ ಎಂಬಲ್ಲಿ ನಡೆದಿದೆ. ಕುಕ್ಕಾಜೆಯ ಪಂಜಾಜೆ ನಿವಾಸಿ ಮನೀಶ್ ( 23) ಎಂಬಾತ ಮೃತಪಟ್ಟ ಯುವಕನಾಗಿದ್ದಾನೆ. ಮೆಲ್ಕಾರ್ ಕಡೆಯಿಂದ ಸ್ನೇಹಿತ ಉದಯ ಎಂಬವರ ಜೊತೆ ಕುಕ್ಕಾಜೆ ಮನೆಯ ಕಡೆ ಸಂಚಾರ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಹಸವಾರನಾಗಿದ್ದ ಮನೀಶ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸವಾರ ಉದಯ […]
ವಿಟ್ಲ : ಗೂಡ್ಸ್ ರಿಕ್ಷಾ-ದ್ವಿಚಕ್ರ ವಾಹನ ಅಪಘಾತ – ಸಹಸವಾರ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
