ವಿಟ್ಲ: ದಿನಸಿ ಅಂಗಡಿಗೆ ಬೆಂಕಿ; ಲಕ್ಷಾಂತರ ರೂ. ನಷ್ಟ

ಬಂಟ್ವಾಳ, ಫೆ.13: ದಿನಸಿ ಸಾಮಗ್ರಿ ಅಂಗಡಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವೀರಕಂಭದಲ್ಲಿ ನಡೆದಿದೆ. ವೀರಕಂಭ ನಿವಾಸಿ ಹಮೀದ್ ಎಂಬವರ ದಿನಸಿ ಸಾಮಾಗ್ರಿ ಅಂಗಡಿಗೆ ರಾತ್ರಿ ಸುಮಾರು 9:30ರ ಸುಮಾರಿಗೆ ಬೆಂಕಿ ತಗುಲಿ ಅಂಗಡಿ ಭಾಗಶಃ ಬೆಂಕಿಗೆ ಆಹುತಿಯಾಯಿತು. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಬಂಟ್ವಾಳ ಅಗ್ನಿಶಾಮಕ ದಳದ ಎರಡು ವಾಹನಗಳು ಹಾಗೂ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇನ್ನು ಅಂಗಡಿಗೆ ತಾಗಿಕೊಂಡೆ ಇವರ […]

ವಿಟ್ಲ: ದಿನಸಿ ಅಂಗಡಿಗೆ ಬೆಂಕಿ; ಲಕ್ಷಾಂತರ ರೂ. ನಷ್ಟ Read More »

ಕರಾವಳಿ