ವಿಟ್ಲ : ಮಗುವಿನ ಚಿನ್ನ ಕಳವು ಪ್ರಕರಣ – ವೈರಲ್ ಫೋಟೋದ ಬಗ್ಗೆ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com,  ಎ.15:  ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಪದವು ಪ್ರದೇಶದಲ್ಲಿ ನಡೆದ ಮಗುವಿನ ಚಿನ್ನದ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಭಾವಚಿತ್ರ ಕುರಿತು ಪೊಲೀಸರು ಮಹತ್ವದ ಸ್ಪಷ್ಟನೆ ನೀಡಿದ್ದಾರೆ… ಘಟನೆಯ ವಿವರಗಳ ಪ್ರಕಾರ, 7 ವರ್ಷದ ಮಗುವಿನ ಕುತ್ತಿಗೆಯಲ್ಲಿದ್ದ ಸುಮಾರು 7 ಗ್ರಾಂ ತೂಕದ ಚಿನ್ನದ ಸರವನ್ನು, ಕೆ.ಟಿ.ಎಂ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಸಿ ಎಳೆದುಕೊಂಡು ಪರಾರಿಯಾಗಿದ್ದಾನೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 91/2026, ಕಲಂ […]

ವಿಟ್ಲ : ಮಗುವಿನ ಚಿನ್ನ ಕಳವು ಪ್ರಕರಣ – ವೈರಲ್ ಫೋಟೋದ ಬಗ್ಗೆ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್