ವಿಟ್ಲ: ಹಾಡಹಗಲೇ ಬೈಕ್ ಸವಾರನಿಂದ ಮಗುವಿನ ಸರಗಳ್ಳತನ
(ನ್ಯೂಸ್ ಕಡಬ) newskadaba.com, ಎ.13 : ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ಹಾಡಹಗಲೇ ಕಳ್ಳತನವೊಂದು ನಡೆದಿದೆ. ಮನೆಯ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಅಪರಿಚಿತನೋರ್ವ ಕಸಿದು ಪರಾರಿಯಾಗಿದ್ದಾನೆ ಕೋಡಪದವು ಮದಕದ ನಿವಾಸಿಯೊಬ್ಬರ ಮಗು ಮನೆಯ ಮುಂಭಾಗ ಆಟವಾಡುತ್ತಿದ್ದಾಗ, ಬೈಕಿನಲ್ಲಿ ಬಂದ ವ್ಯಕ್ತಿಯೋರ್ವ ಅತಿ ವೇಗವಾಗಿ ಬಂದು ಮಗುವಿನ ಸರವನ್ನು ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕೃತ್ಯದ ದೃಶ್ಯವು ಸಮೀಪದ ಸೂಪರ್ ಮಾರ್ಕೆಟ್ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಭಾಗದಲ್ಲಿ […]
ವಿಟ್ಲ: ಹಾಡಹಗಲೇ ಬೈಕ್ ಸವಾರನಿಂದ ಮಗುವಿನ ಸರಗಳ್ಳತನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
