ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ: ಸಾರಿಗೆ ನಿಗಮಗಳಿಗೆ ಕೋಟಿ ಕೋಟಿ ರೂ. ನಷ್ಟ ಆತಂಕ..

(ನ್ಯೂಸ್‌ ಕಡಬ) newskadaba.com,  ಜೂ.05: ರಾಜ್ಯದ ಎಲ್ಲಾ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಾಗಲಿದ್ದರೂ, ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಆದಾಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.ಪ್ರಸ್ತುತ ರಾಜ್ಯದ 4ಸಾರಿಗೆ ನಿಗಮಗಳು ಪ್ರತಿವರ್ಷ ಸುಮಾರು ಏಳು ಲಕ್ಷ ವಿದ್ಯಾರ್ಥಿಗಳಿಂದ ಬಸ್ ಪಾಸ್ ಶುಲ್ಕ ರೂಪದಲ್ಲಿ ಆದಾಯ ಗಳಿಸುತ್ತಿವೆ. ಹೊಸ ಯೋಜನೆ ಜಾರಿಗೆ ಬಂದರೆ ಈ ಆದಾಯ ಸಂಪೂರ್ಣವಾಗಿ ನಿಲ್ಲಲಿದೆ ಎಂದು ಅಧಿಕಾರಿಗಳು […]

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ: ಸಾರಿಗೆ ನಿಗಮಗಳಿಗೆ ಕೋಟಿ ಕೋಟಿ ರೂ. ನಷ್ಟ ಆತಂಕ.. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್