ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಆಧಾರ್’ ಮಾದರಿಯಲ್ಲಿ ‘ಅಪಾರ್’ ವಿಶಿಷ್ಟ ಕಾರ್ಡ್ ವಿತರಣೆ
(ನ್ಯೂಸ್ ಕಡಬ) newskadaba.com ನ. 14. ವಿದ್ಯಾರ್ಥಿಗಳಿಗೆ ಆಧಾರ್ ಸಂಖ್ಯೆಯ ಮಾದರಿಯಲ್ಲಿ 12 ಅಂಕಿಯ ‘ಅಪಾರ್’ ವಿಶಿಷ್ಟ ಗುರುತಿನ ಚೀಟಿಯನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯದ ರಾಷ್ಟ್ರೀಯ ಶಿಕ್ಷಣ ನೀತಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ದೇಶಾದ್ಯಂತ ಏಕರೂಪದ ಗುರುತಿನ ಚೀಟಿ ನೀಡಲು ‘ಒಂದು ದೇಶ ಏಕರೂಪದ ವಿದ್ಯಾರ್ಥಿ ಗುರುತಿನ ಚೀಟಿ’ ಶಿಫಾರಸು ಮಾಡಿದ್ದು, ಅದರಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಅಪಾರ್ ವಿಶಿಷ್ಟ ಗುರುತಿನ ಚೀಟಿಯನ್ನು ನೀಡಲಾಗುತ್ತಿದೆ. ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಹೈಯರ್ […]
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಆಧಾರ್’ ಮಾದರಿಯಲ್ಲಿ ‘ಅಪಾರ್’ ವಿಶಿಷ್ಟ ಕಾರ್ಡ್ ವಿತರಣೆ Read More »
ಕರ್ನಾಟಕ
