ವಿದ್ಯಾರ್ಥಿಗಳ ವಿದೇಶಿ ಪ್ರಯಾಣ ನಿಧಿ ದುರುಪಯೋಗ: ಇಬ್ಬರು IISC ಸಿಬ್ಬಂದಿ ಸೇರಿ ಮೂವರು ಆರೆಸ್ಟ್
(ನ್ಯೂಸ್ ಕಡಬ) newskadaba.com, ನ.13 ಬೆಂಗಳೂರು: ವಿದ್ಯಾರ್ಥಿಗಳ ವಿದೇಶ ಪ್ರಯಾಣಕ್ಕಾಗಿ ಮೀಸಲಾದ 1.94 ಕೋಟಿ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸದಾಶಿವನಗರ ಪೊಲೀಸರು ಭಾರತೀಯ ವಿಜ್ಞಾನ ಸಂಸ್ಥೆಯ ಇಬ್ಬರು ಗುತ್ತಿಗೆ ನೌಕರರು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಯಶವಂತಪುರ ನಿವಾಸಿ ವಿ. ಸೌಂದರ್ಯ (25) ಮತ್ತು ಹೆಸರಘಟ್ಟದ ಆರ್. ದೀಪಿಕಾ (25) ಆರೋಪಿಗಳಾಗಿದ್ದು, ಐಐಎಸ್ಸಿ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಹಾಯಕ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದರು. ವಂಚನೆಗೆ ಸಹಾಯ ಮಾಡಿದ ಆರೋಪದ ಮೇಲೆ ದೀಪಿಕಾ ಗೆಳೆಯ ಸಚಿನ್ ರಾವ್ (25) ಎಂಬಾತನನ್ನು […]
ವಿದ್ಯಾರ್ಥಿಗಳ ವಿದೇಶಿ ಪ್ರಯಾಣ ನಿಧಿ ದುರುಪಯೋಗ: ಇಬ್ಬರು IISC ಸಿಬ್ಬಂದಿ ಸೇರಿ ಮೂವರು ಆರೆಸ್ಟ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
